News

ಅ.7 ಕ್ಕೆ ‘ಮದಗಜ’ ಚಿತ್ರದ ಫಸ್ಟ್ ಸಾಂಗ್ ರಿಲೀಸ್..!

ಅ.7 ಕ್ಕೆ ‘ಮದಗಜ’ ಚಿತ್ರದ ಫಸ್ಟ್ ಸಾಂಗ್ ರಿಲೀಸ್..!
  • PublishedOctober 4, 2021

ಸ್ಯಾಂಡಲ್ ವುಡ್ ನಲ್ಲಿ ಸಾಕಷ್ಟು ನಿರೀಕ್ಷೆ ಮೂಡಿಸಿರುವ ರೋರಿಂಗ್ ಸ್ಟಾರ್ ಶ್ರೀಮುರಳಿ ಅಭಿನಯದ ಬಹುನಿರೀಕ್ಷಿತ ‘ಮದಗಜ’ ಸಿನಿಮಾದ ಮೊದಲನೇ ಹಾಡನ್ನು ಇದೇ ತಿಂಗಳು ಅಕ್ಟೋಬರ್‌ 10ರಂದು ಬೆಳಿಗ್ಗೆ 11:11ಕ್ಕೆ ಬಿಡುಗಡೆ ಮಾಡಲಿದ್ದಾರೆ. ಈ ಕುರಿತು ಚಿತ್ರತಂಡ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದೆ ಈಗಾಗಲೇ ಈ ಹಾಡಿನ ಗ್ಲೈಮ್ಪ್ಸ್ ವಿಡಿಯೋ ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಆಗಿದೆ.

ಮಹೇಶ್ ಕುಮಾರ್ ನಿರ್ದೇಶನದ ಈ ಚಿತ್ರಕ್ಕೆ ಉಮಾಪತಿ ಶ್ರೀನಿವಾಸ್ ಗೌಡ ಬಂಡವಾಳ ಹೂಡಿದ್ದಾರೆ. ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಆಶಿಕಾ ರಂಗನಾಥ್ ಈ ಸಿನಿಮಾದಲ್ಲಿ ನಾಯಕಿಯಾಗಿ ಅಭಿನಯಿಸಿದ್ದಾರೆ. ಈಗಾಗಲೇ ಈ ಚಿತ್ರದ ಶೂಟಿಂಗ್ ಕಂಪ್ಲೀಟ್‌ ಆಗಿದೆ.

****

Written By
Kannadapichhar

Leave a Reply

Your email address will not be published. Required fields are marked *