ಡಾರ್ಲಿಂಗ್ ಕೃಷ್ಣ ಹೊಸ ಚಿತ್ರ ‘ದಿಲ್ ಪಸಂದ್’ ಅಕ್ಟೋಬರ್ 4 ರಿಂದ ಶೂಟ್..!

ಡಾರ್ಲಿಂಗ್ ಕೃಷ್ಣ ಹೊಸ ಸಿನಿಮಾ ಟೈಟಲ್ ನಿನ್ನೆ ಸಂಜೆ (ಸೆ 27). ಲಾಂಚ್ ಆಗಿದೆ. ಐಪಿಎಸ್ ಅಧಿಕಾರಿ ರವಿ ಡಿ ಚೆನ್ನಣ್ಣನವರ್ ಟೈಟಲ್ ಲಾಂಚ್ ಮಾಡಿದ್ದಾರೆ.ಡಾರ್ಲಿಂಗ್ ಕೃಷ್ಣ ಸಿನಿಮಾಗೆ ‘ದಿಲ್ ಪಸಂದ್’ ಎಂದು ಶೀರ್ಷಿಕೆ ಇಡಲಾಗಿದೆ. ನಿನ್ನೆ ಸಂಜೆ ನಡೆದ ಕಾರ್ಯಕ್ರಮದಲ್ಲಿ ಟೈಟಲ್ ಲಾಂಚ್ ಮಾಡಲಾಗಿದೆ.

ಸುಮಂತ್ ಕ್ರಾಂತಿ ನಿರ್ಮಾಣದ ಸಿನಿಮಾಗೆ ಶಿವ ತೇಜಸ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಡಾರ್ಲಿಂಗ್ ಕೃಷ್ಣ ಜೊತೆಗೆ ನಿಶ್ವಿಕಾ ನಾಯ್ಡು, ಮೇಘಾ ಶೆಟ್ಟಿ ಅಭಿನಯಿಸುತ್ತಿದ್ದಾರೆ. ಇದು ಪಕ್ಕಾ ಲವ್ ಸ್ಟೋರಿ ಇರುವ ಸಿನಿಮಾ. ಅಕ್ಟೋಬರ್ 4 ರಿಂದ ಚಿತ್ರೀಕರಣ ಆರಂಭವಾಗಲಿದೆ.

Exit mobile version