ನಟ ಸೋನು ಸೂದ್ 2 ಬಾರಿ ರಾಜ್ಯಸಭಾ ಸ್ಥಾನ ತಿರಸ್ಕರಿಸಿದ್ದಾರಂತೆ..!

ಇಂಗ್ಲಿಷ್ ಸುದ್ದಿ ವಾಹಿನಿ ಎನ್ ಡಿ ಟಿವಿ ಯೊಂದಿಗಿನ ಸಂದರ್ಶನದಲ್ಲಿ ಈ ವಿಷಯವನ್ನು ಹಂಚಿಕೊಂಡಿದ್ದಾರೆ, ಸಂದರ್ಶಕ ಕೇಳೀದ ಪ್ರಶ್ನೆಗೆ ಉತ್ತರಿಸಿದ ಸೋನು ಸೂದ್ ‘ನನಗೆ ಕಳೆದ 10 ವರ್ಷದಲ್ಲಿ ಬೇರೆ ಬೇರೆ ರಾಜಕೀಯ ಪಕ್ಷಗಳಿಂದ ವಿವಿಧ ರಾಜಕೀಯ ಹುದ್ದೆಗಳಿಗೆ ಅವಕಾಶ ಬಂದಿದೆ, ಪ್ರಮುಖವಾಗಿ ಕೋವಿಡ್-19 ರ ಸಂದರ್ಭದಲ್ಲಿ ಎರಡು ಬಾರಿ  ರಾಜ್ಯಸಭಾ ಸ್ಥಾನವನ್ನು ನಾನು ತಿರಸ್ಕರಿಸಿದ್ದೇನೆ’ ಎಂದು ಹೇಳಿದ್ದಾರೆ.

ನಾನು ರಾಜಕೀಯಕ್ಕೆ ಪ್ರವೇಶ ಮಾಡಬೇಕೆಂದು ಯೋಚಿಸಿದರೆ, ನಾನೇ ಬಹಿರಂಗವಾಗಿ ಹೇಳುತ್ತೇನೆ ಎಂದು ತಿಳಿಸಿದ್ದಾರೆ.

****

Exit mobile version