ಪುನೀತ್ ಅಗಲಿಕೆಗೆ ಮಾಜಿ ಸಿಎಂ ಎಸ್ ಎಂ ಕೃಷ್ಣ ಕಂಬನಿ
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನಕ್ಕೆ ಇಡೀ ಕರ್ನಾಟಕವೇ ಕಂಪನಿ ಮಿಡಿದಿದೆ. ಮಾಜಿ ಸಿಎಂ ಎಸ್.ಎಂ.ಕೃಷ್ಣ ಕೂಡ ಕಂಬನಿ ಮಿಡಿದಿದ್ದಾರೆ.ಪುನೀತ್ ರಾಜ್ ಕುಮಾರ್ ಮರಣದ ಸುದ್ದಿ ಇಡೀ ಕರ್ನಾಟಕಕ್ಕೆ ಅಘಾತವನ್ನುಂಟು ಮಾಡಿದೆ.46ನೇ ವಯಸ್ಸಿನಲ್ಲಿ ಪುನೀತ್ ಸಾವನ್ನಪ್ಪಿದ್ದು ದುಃಖಕರ ವಿಷ್ಯ.ಇದು ಚಿತ್ರರಂಗಕ್ಕೆ ದೊಡ್ಡ ನಷ್ಟವೆಂದು ಎಸ್.ಎಂ.ಕೃಷ್ಣ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ.

****