ಸಲಗ’ ಪ್ರಿ ರಿಲೀಸ್ ಈವೆಂಟ್ ಇಂದು: ಗಣ್ಯರ ಆಗಮನ ನಿರೀಕ್ಷೆ

ದುನಿಯಾ ವಿಜಯ್ ಮೊದಲ ಬಾರಿಗೆ ನಿರ್ದೇಶಿಸಿರುವ ಸಲಗ ಸಿನಿಮಾ ಪ್ರಿ ರಿಲೀಸ್ ಈವೆಂಟ್ ಇಂದು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಅದ್ಧೂರಿಯಾಗಿ ನಡೆಯಲಿದೆ.

ಈ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್, ಶಿವರಾಜ್ ಕುಮಾರ್ ಆಗಮಿಸುವ ನಿರೀಕ್ಷೆಯಿದೆ. ಅಕ್ಟೋಬರ್ 14 ರಂದು ಸಿನಿಮಾ ತೆರೆಗೆ ಬರಲಿದ್ದು, ಅದಕ್ಕೆ ಮೊದಲು ಚಿತ್ರತಂಡ ಅದ್ಧೂರಿಯಾಗಿ ಪ್ರಿ ರಿಲೀಸ್ ಈವೆಂಟ್ ಆಯೋಜಿಸಿದೆ. ಪಕ್ಕಾ ಆಕ್ಷನ್ ಪ್ಯಾಕ್ ಸಿನಿಮಾದಲ್ಲಿ ವಿಜಯ್ ಗೆ ನಾಯಕಿಯಾಗಿ ಸಂಜನಾ ಆನಂದ್ ನಟಿಸಿದ್ದಾರೆ.

****
Exit mobile version