‘ಹೆಡ್ ಬುಷ್’ ಪ್ರೊಫೇಸರ್ ಪಾತ್ರದಲ್ಲಿ ಕ್ರೇಜಿ ಸ್ಟಾರ್ ರವಿಚಂದ್ರನ್..!

ಸ್ಯಾಂಡಲ್ ವುಡ್ ನ ಬಹು ನಿರೀಕ್ಷಯ ಡಾಲಿ ಧನಂಜಯ್ ನಟನೆಯ ಹೆಡ್ ಬುಷ್ ಸಿನಿಮಾ ತಂಡವನ್ನು ಕ್ರೇಜಿ ಸ್ಟಾರ್ ರವಿಚಂದ್ರನ್ ಸೇರಿದ್ದಾರೆ. ರವಿಚಂದ್ರನ್ ಅವರು ಹೆಡ್ ಬುಷ್ ಸಿನಿಮಾದಲ್ಲಿ ಪ್ರೊಫೆಸರ್ ಪಾತ್ರ ಮಾಡುತ್ತಿದ್ದಾರೆ. ಅಗ್ನಿ ಶ್ರೀಧರ್ ಕತೆ ಬರೆದಿದ್ದು, ಶೂನ್ಯ ನಿರ್ದೇಶನ ಮಾಡಿದ್ದಾರೆ, ಶೂನ್ಯ ನಿರ್ದೇಶನದ ಹೆಡ್ ಬುಷ್ ಸಿನಿಮಾದಲ್ಲಿ, ವಸಿಷ್ಠ ಸಿಂಹ, ಲೂಸ್ ಮಾದ ಯೋಗೇಶ್, ಬಾಲು ನಾಗೇಂದ್ರ, ಶ್ರುತಿ ಹರಿಹರನ್, ರಘು ಮುಖರ್ಜಿ ಪ್ರಮುಖ ಪಾತ್ರಗಳನ್ನು ನಿರ್ವಹಿಸುತ್ತಿದ್ದಾರೆ.

****

Exit mobile version