18.9 C
Bengaluru
Tuesday, February 7, 2023
spot_img

ರಾಕಿಂಗ್ ಸ್ಟಾರ್ ಹುಟ್ಟುಹಬ್ಬಕ್ಕೆ KGF2 ಟೀಸರ್ ರಿಲೀಸ್

ನ್ಯಾಷನಲ್ ಸ್ಟಾರ್ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಪ್ರಶಾಂತ್ ನೀಲ್ ನಿರ್ದೇಶನದ ಹೊಂಬಾಳೆ ಫಿಲಂಸ್ ನಿರ್ಮಾಣದ ಭಾರತೀಯ ಚಿತ್ರರಂಗದ ಬಹು ನಿರೀಕ್ಷಿತ ಸಿನಿಮಾ ಕೆ.ಜಿ.ಎಫ್ 2. ಈ ಚಿತ್ರದ ಟೀಸರ್ ರಾಕಿಂಗ್ ಸ್ಟಾರ್ ಯಶ್ ಅವರ ಹುಟ್ಟುಹಬ್ಬಕ್ಕೆ ರಿಲೀಸ್ ಆಗೋದು ಪಕ್ಕಾ ಆಗಿದೆ. ಹೈದ್ರಾಬಾದಿನಲ್ಲಿ ಕೊನೆಯ ಹಂತದ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿರೋ ಚಿತ್ರತಂಡ, ಜನವರಿ 8ನೇ ತಾರೀಖು ರಾಕಿಂಗ್ ಸ್ಟಾರ್ ಯಶ್ ಅವರ ಹುಟ್ಟುಹಬ್ಬಕ್ಕೆ ಟೀಸರ್ ರಿಲೀಸ್ ಮಾಡೋದಕ್ಕೆ ಸಜ್ಜಾಗಿದೆ. ಈ ಮೂಲಕ ಆಲ್ ಇಂಡಿಯಾ ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳಿಗೆ ತಮ್ಮ ನೆಚ್ಚಿನ ನಟನ ಹುಟ್ಟುಹಬ್ಬಕ್ಕೆ ಭರ್ಜರಿ ಉಡುಗೊರೆ ನೀಡ್ತಿದೆ.

Related Articles

Stay Connected

10,000FansLike
15,000FollowersFollow
5,000FollowersFollow
100,000SubscribersSubscribe

Latest Articles