22.9 C
Bengaluru
Sunday, March 26, 2023
spot_img

ಶಿವಣ್ಣ ಗೀತಕ್ಕಾರಿಂದ ಹಸಿದ ಹೊಟ್ಟೆಗೆ ‌ಕೈ ತುತ್ತು..!!!

ನಾಗಾವರ ಜನತೆಗೆ ಆಸರೆಯಾದ ದೊಡ್ಮನೆ ದೊರೆ..!!

ಈ ಕೋವಿಡ್ ಸಂಕಷ್ಟದಲ್ಲಿ ಕರುನಾಡ ಚಕ್ರವರ್ತಿ ಡಾ.ಶಿವರಾಜ್ ಕುಮಾರ್, ಶ್ರೀಮತಿ ಗೀತಾ ಶಿವರಾಜ್ ಕುಮಾರ್ ಹಾಗೂ ಶಿವಣ್ಣ ಬಾಯ್ಸ್ ಸೇರಿಕೊಂಡು, ತಾವು ನೆಲೆಸಿರೋ ನಾಗಾವರ ಏರಿಯಾದಲ್ಲಿ ಪ್ರತಿ‌ನಿತ್ಯ 500 ಜನರಿಗೆ ಊಟ, ತಿಂಡಿ ,ಹಾಗೂ ಟೀ ವ್ಯವಸ್ಥೆಯನ್ನ ಮಾಡಿದ್ದಾರೆ‌. ಈ ಸೇವೆಗೆಂದೇ ಶಿವಣ್ಣ ಬೊಲೇರೋ ಕ್ಯಾಂಟ್ರೋನ ಆರೇಂಜ್ ಮಾಡಿದ್ದು, ಈ ವಾಹನದಲ್ಲೇ ಊಟ ತಿಂಡಿ‌ ಸರಬರಾಜಾಗುತ್ತಿದೆ.

“ಆಸರೆ” ಹಸಿದ ಹೊಟ್ಟೆಗೆ ಕೈ ತುತ್ತು ಅನ್ನೋ ಶೀರ್ಷಿಕೆಯಡಿಯಲ್ಲಿ ನಡೆಯುತ್ತಿರೋ ಈ ಕಾರ್ಯಕ್ರಮ, ಸದ್ಯ 10ದಿನದವರೆಗೂ ಮುಂದುವರೆಯಲಿದೆ. ಲಾಕ್ ಡೌನ್ ಹೀಗೆ ಮುಂದುವರೆದಲ್ಲಿ‌ ಸುಮಾರು 1000 ಜನಕ್ಕೆ ಪ್ರತಿ ದಿನ ಅನ್ನ ದಾಸೋಹ ಮಾಡೋದಕ್ಕೆ ಯೋಜನೆಯನ್ನೂ ಶಿವಣ್ಣ, ಗೀತಕ್ಕ ಹಾಗೂ ಶಿವಣ್ಣ ಬಾಯ್ಸ್ ರೂಪಿಸಿಕೊಂಡಿದ್ದಾರೆ.

Related Articles

Stay Connected

10,000FansLike
15,000FollowersFollow
5,000FollowersFollow
100,000SubscribersSubscribe

Latest Articles