KVN ಪ್ರೊಡಕ್ಷನ್ ನಿರ್ಮಾಣದಲ್ಲಿ, ಮಂಜು ಅಥರ್ವ ಅವರ ನಿರ್ದೇಶನದ, ನಿಖಿಲ್ ಕುಮಾರ ಸ್ವಾಮಿ ಅಭಿನಯದಲ್ಲಿ ಸಿನಿಮಾವೊಂದು ಸೆಟ್ಟೇರುತ್ತಿದೆ.., ಆದರೆ ಇನ್ನೂ ಸಿನಿಮಾದ ಟೈಟಲ್ ಅನೌನ್ಸ್ ಆಗಿಲ್ಲ..ಚಿತ್ರ ತಯಾರಿಯ ಬಗ್ಗೆ ಕೆವಿಎನ್ ಪ್ರೊಡಕ್ಷನ್ ಮಾಹಿತಿ ಹಂಚಿಕೊಂಡಿದೆ. ಹೆಚ್ ಡಿ ಕುಮಾರಸ್ವಾಮಿ ಯವರು ಮಗನ ಸಿನಿಮಾಗೆ ಶುಭ ಹಾರೈಸಿದ್ದಾರೆ. ನಿಖಿಲ್ ಸದ್ಯ ‘ರೈಡರ್’ ಚಿತ್ರದ ಕೆಲಸಗಳಲ್ಲಿ ಬ್ಯೂಸಿಯಾಗಿದ್ದಾರೆ.

