23.8 C
Bengaluru
Thursday, December 8, 2022
spot_img

‘ಪೆಟ್ರೊಮ್ಯಾಕ್ಸ್’ ಚಿತ್ರದ ಟ್ರೈಲರ್ ಇದೇ ಸೆಪ್ಟೆಂಬರ್ 20ರಂದು ಬಿಡುಗಡೆ

‘ಪೆಟ್ರೊಮ್ಯಾಕ್ಸ್’ ಚಿತ್ರದ ಟ್ರೈಲರ್ ಇದೇ ತಿಂಗಳು 20ರಂದು ಬಿಡುಗಡೆ ಆಗಲಿದೆ. ಈಗಾಗಲೇ ಸಿನಿಪ್ರೇಕ್ಷಕರಲ್ಲಿ ಸಾಕಷ್ಟು ನಿರೀಕ್ಷೆ ಮೂಡಿಸಿರುವ ವಿಜಯ್ ಪ್ರಸಾದ್ ನಿರ್ದೇಶನದ ಸತೀಶ್ ನೀನಾಸಂ ಹಾಗೂ ಹರಿಪ್ರಿಯಾ ಅಭಿನಯದ ‘ಪೆಟ್ರೊಮ್ಯಾಕ್ಸ್’  ಚಿತ್ರದಲ್ಲಿ ಕಾರುಣ್ಯ ರಾಮ್  ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ.

20 ರಂದು ಟ್ರೈಲರ್ ಬಿಡುಗಡೆ ಮಾಡುವ ಕುರಿತು ನಟ ಸತೀಶ್ ನೀನಾಸಂ ತಮ್ಮ ಇನ್ ಸ್ಟಾಗ್ರಾಂನಲ್ಲಿ ಅಪ್ ಲೋಡ್ ಮಾಡಿದ್ದಾರೆ. ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಸೆಪ್ಟೆಂಬರ್ 20 ಬೆಳಿಗ್ಗೆ 11 ಗಂಟೆಗೆ ಈ ಟ್ರೈಲರ್ ರಿಲೀಸ್ ಆಗಲಿದೆ. ಸ್ಟುಡಿಯೋ 10, ಸತೀಶ್ ನೀನಾಸಂ ಹಾಗೂ ಪೆಟ್ರೋಮ್ಯಾಕ್ಸ್ ಪಿಕ್ಚರ್ಸ್ ಬ್ಯಾನರ್ ನಿಂದ ಈ ಸಿನಿಮಾ ನಿರ್ಮಿಸಿದ್ದಾರೆ.

****

Related Articles

Stay Connected

10,000FansLike
15,000FollowersFollow
5,000FollowersFollow
100,000SubscribersSubscribe

Latest Articles