31.5 C
Bengaluru
Tuesday, March 28, 2023
spot_img

ಅಕ್ಟೋಬರ್ 14 ರಿಲೀಸ್ ಡೇಟ್ ಫಿಕ್ಸ್ ಮಾಡಿಕೊಂಡ ‘ಶ್ರೀಕೃಷ್ಣ@gmail.com’

ನಾಗಶೇಖರ್ ನಿರ್ದೇಶನದ ಡಾರ್ಲಿಂಗ್ ಕೃಷ್ಣ ನಟನೆಯ ಶ್ರೀಕೃಷ್ಣ@ gmail.com ಚಿತ್ರವನ್ನು ಮುಂದಿನ ತಿಂಗಳು ಅಕ್ಟೋಬರ್‌ 14ರಂದು ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದೆ.ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕೂಡ ಈ ಚಿತ್ರದಲ್ಲಿ ಅತಿಥಿ ಪಾತ್ರವೊಂದರಲ್ಲಿ ಅಭಿನಯಿಸಿದ್ದಾರೆ. ಸಂದೇಶ್ ಪ್ರೊಡಕ್ಷನ್ಸ್ ಬ್ಯಾನರ್ ನಡಿ ಸಂದೇಶ್ ನಾಗರಾಜ್ ಈ ಸಿನಿಮಾ ನಿರ್ಮಿಸಿದ್ದಾರೆ.

ಚಿತ್ರ ಸಂಪೂರ್ಣ ಫ್ಯಾಮಿಲಿ ಎಂಟರ್ಟ್ರೈನರ್ ಆಗಿದ್ದು ಈಗಾಗಲೇ ಪ್ರೇಕ್ಷಕರಲ್ಲಿ ಸಾಕಷ್ಟು ನಿರೀಕ್ಷೆ ಮೂಡಿಸಿದೆ, ಈ ಚಿತ್ರದಲ್ಲಿ ಭಾವನಾ ಮೆನನ್ ನಾಯಕಿಯಾಗಿ ನಟಿಸಿದ್ದು, ಕನ್ನಡ ಹಾಗೂ ಮಲಯಾಳಂ ನಲ್ಲಿ ಈ ಸಿನಿಮಾ ರಿಲೀಸ್ ಆಗಲಿದೆ. ಈ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ಸಂಯೋಜನೆ ನೀಡಿದ್ದಾರೆ.

****

Related Articles

Stay Connected

10,000FansLike
15,000FollowersFollow
5,000FollowersFollow
100,000SubscribersSubscribe

Latest Articles