23.8 C
Bengaluru
Thursday, December 8, 2022
spot_img

ಹೊಂಬಾಳೆ ಫಿಲಂಸ್ ನ 12ನೇ ಚಿತ್ರ ‘ರಾಘವೇಂದ್ರ ಸ್ಟೋರ್ಸ್’ ಪೋಸ್ಟರ್ ರಿಲೀಸ್

ಸ್ಯಾಂಡಲ್ ವುಡ್ ನ ಪ್ರಖ್ಯಾತ ಚಿತ್ರ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲಂಸ್ ನ ಸಾರಥಿ ವಿಜಯ್​ ಕಿರಂಗದೂರು 12ನೇ ಸಿನಿಮಾ ಬಗ್ಗೆ ಮಾಹಿತಿ ನೀಡಿದ್ದಾರೆ. ಇತ್ತೀಚೆಗೆ ‘ಪ್ರತಿಯೊಬ್ಬರಲ್ಲೂ ಹಸಿವಿದೆ. ಪ್ರತಿ ಅಗಳಿನಲ್ಲೂ ತಿನ್ನುವವರ ಹೆಸರಿದೆ ಅನ್ನದಾತೋ ಸುಖೀಭವ’ ಎಂದು ಹೊಂಬಾಳೆ ಫಿಲ್ಮ್ಸ್​ ಬರೆದುಕೊಂಡಿತ್ತು.

ಇಂದು ಸಿನಿಮಾದ ಫಸ್ಟ್ ಲುಕ್ ಮತ್ತು ಟೈಟಲ್ ರಿಲೀಸ್ ಆಗಿದ್ದು ಅದಕ್ಕೆ ‘ರಾಘವೇಂದ್ರ ಸ್ಟೋರ್ಸ್” ಎಂದು ಹೆಸರಿಡಲಾಗಿದೆ. ಜಗ್ಗೇಶ್ ಅವರು ಈ ಚಿತ್ರದ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ ಮತ್ತು ಸಂತೋಷ್ ಆನಂದ್ ರಾಮ್ ನಿರ್ದೇಶನ ಮಾಡಲಿದ್ದಾರೆ. ನವೆಂಬರ್ 22 ರಿಂದ ಚಿತ್ರೀಕರಣ ಪ್ರಾರಂಭವಾಗಲಿದ್ದು ಜಗ್ಗೇಶ್ ಅವರು ಬಾಣಸಿಗನಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

****

Related Articles

Stay Connected

10,000FansLike
15,000FollowersFollow
5,000FollowersFollow
100,000SubscribersSubscribe

Latest Articles