ಟಾಲಿವುಡ್ನ ಸ್ಟಾರ್ ದಂಪತಿಗಳಾಗಿದ್ದ ನಾಗ ಚೈತನ್ಯ ಮತ್ತು ಸಮಂತಾ ಅಕ್ಕಿನೇನಿ ವಿಚ್ಛೇದನ ಪಡೆದುಕೊಂಡಿದ್ದಾರೆ. ನಾಲ್ಕು ವರ್ಷದ ತಮ್ಮ ದಾಂಪತ್ಯಕ್ಕೆ ಅಂತ್ಯ ಹಾಡಿದ್ದಾರೆ.
ಟಾಲಿವುಡ್ನ ಸ್ಟಾರ್ ದಂಪತಿಗಳಾಗಿದ್ದ ನಾಗ ಚೈತನ್ಯ ಮತ್ತು ಸಮಂತಾ ಅಕ್ಕಿನೇನಿ ವಿಚ್ಛೇದನ ಪಡೆದುಕೊಂಡಿದ್ದಾರೆ. ನಾಲ್ಕು ವರ್ಷದ ತಮ್ಮ ದಾಂಪತ್ಯಕ್ಕೆ ಅಂತ್ಯ ಹಾಡಿದ್ದಾರೆ. ಇವರಿಬ್ಬರ ಸಂಸಾರದಲ್ಲಿ ಬಿರುಗಾಳಿ ಎದ್ದಿದೆ ಎಂಬ ಅನುಮಾನ ಹಲವು ದಿನಗಳಿಂದಲೂ ಕೇಳಿಬರುತ್ತಲೇ ಇತ್ತು. ಆದರೆ ಕುಟುಂಬದ ಯಾರೊಬ್ಬರೂ ಅಧಿಕೃತ ಹೇಳಿಕೆ ನೀಡಿರಲಿಲ್ಲ. ಇಂದು (ಅ.2) ನಾಗ ಚೈತನ್ಯ ಮತ್ತು ಸಮಂತಾ ಅವರು ತಮ್ಮ ಸೋಶಿಯಲ್ ಮೀಡಿಯಾ ಖಾತೆಗಳ ಮೂಲಕ ವಿಚ್ಛೇದನದ ಸುದ್ದಿಯನ್ನು ಬಹಿರಂಗ ಪಡಿಸಿದ್ದಾರೆ.
****