23.8 C
Bengaluru
Thursday, December 8, 2022
spot_img

ಅಕ್ಟೋಬರ್ 7ಕ್ಕೆ ಕೋಟಿಗೊಬ್ಬ3 ಟ್ರೇಲರ್ ರಿಲೀಸ್..!

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯಿಸಿ, ಶಿವ ಕಾರ್ತಿಕ್ ನಿರ್ದೇಶನದ ಬಹುನಿರೀಕ್ಷೆಯ ‘ಕೋಟಿಗೊಬ್ಬ3’ ಸಿನಿಮಾದ ಟ್ರೈಲರ್ ಇದೇ ತಿಂಗಳು 7ನೇ ತಾರೀಖಿನಂದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಚಿತ್ರತಂಡ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದೆ.

ಆಕ್ಷನ್‌ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಮಡೋನ್ನಾ ಸೆಬಾಸ್ಟಿಯನ್ ನಾಯಕಿಯಾಗಿ ಅಭಿನಯಿಸಿದ್ದಾರೆ, ಅರ್ಜುನ್ ಜನ್ಯ ಸಂಗೀತ ಸಂಯೋಜನೆ ನೀಡಿದ್ದಾರೆ. ಶ್ರದ್ಧಾ ದಾಸ್, ರವಿಶಂಕರ್, ಅಫ್ತಾಬ್ ಶಿವದಾಸಾನಿ, ಡ್ಯಾನಿಶ್ ಅಖ್ತರ್ ಸೈಫಿ, ಸೇರಿದಂತೆ ಮುಂತಾದ ಕಲಾವಿದರ ದಂಡೇ ಈ ಸಿನಿಮಾದಲ್ಲಿದೆ. ಸೂರಪ್ಪ ಬಾಬು ನಿರ್ಮಾಣ ಮಾಡಿದ್ದಾರೆ.

****

Related Articles

Stay Connected

10,000FansLike
15,000FollowersFollow
5,000FollowersFollow
100,000SubscribersSubscribe

Latest Articles