31.5 C
Bengaluru
Tuesday, March 28, 2023
spot_img

ಬಾಲಿವುಡ್ ನಲ್ಲಿ ಭಾಯಿಜಾನ್ ಜೊತೆ ಬಸ್ರೂರ್ ಮ್ಯೂಸಿಕ್ ಕಮಾಲ್..!

ಕೆಜಿಎಫ್ ಚಿತ್ರದಿಂದ ದೊಡ್ಡ ಮಟ್ಟದ ಖ್ಯಾತಿ ಪಡೆದ ಸಂಗೀತ ನಿರ್ದೇಶಕ ರವಿ ಬಸ್ರೂರು ಈಗ ಬಾಲಿವುಡ್ ನಲ್ಲಿ ಕಮಾಲ್ ಮಾಡಲು ಹೊರಟಿದ್ದಾರೆ. ಬಾಲಿವುಡ್ ನ ಭಾಯಿಜಾನ್ ಸಲ್ಮಾನ್ ಖಾನ್ ಅಭಿನಯಿಸಿರುವ ‘ಅಂತಿಮ್” ಚಿತ್ರಕ್ಕೆ ರವಿ ಬಸ್ರೂರು ಸಂಗೀತ ಸಂಯೋಜನೆ ಮಾಡಿದ್ದಾರೆ. ಚಿತ್ರ ನವೆಂಬರ್ ನಲ್ಲಿ ಬಿಡುಗಡೆ ಆಗಲಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ರವಿ ಬಸ್ರೂರ್ ಬಾಲಿವುಡ್ ನಲ್ಲಿ ಮೊದಲ ಬಾರಿಗೆ ಬಾಹಿಜಾನ್ ಜೊತೆ ಕೆಲಸ ಮಾಡಿರುವುದು ಸಂತಸ ತಂದಿದೆ ಈ ಪಯಣದೊಂದಿಗೆ ನೀವೆಲ್ಲರೂ ಹೆಜ್ಜೆ ಹಾಕುವಿರೆಂದು ವಿಶ್ವಾಸ ಹೊಂದಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.

Related Articles

Stay Connected

10,000FansLike
15,000FollowersFollow
5,000FollowersFollow
100,000SubscribersSubscribe

Latest Articles