22.9 C
Bengaluru
Sunday, March 26, 2023
spot_img

ಬಿಡುಗಡೆಯಾಯ್ತು ‘ಕೋಟಿಗೊಬ್ಬ 3’ ತೆಲುಗು ಟ್ರೈಲರ್: ‘ಕೆ3 ಕೋಟಿಕೊಕ್ಕಡು’ ..!

ಕೋಟಿಗೊಬ್ಬ 3’ ಚಿತ್ರವು ತೆಲುಗಿನಲ್ಲೂ ತೆರೆಕಾಣುತ್ತಿದೆ. ‘ಕೆ3 ಕೋಟಿಕೊಕ್ಕಡು’ ಹೆಸರಿನಲ್ಲಿ ಚಿತ್ರ ಬಿಡುಗಡೆಯಾಗುತ್ತಿದ್ದು, ಚಿತ್ರದ ಟ್ರೈಲರ್ ಬಿಡುಗಡೆ ಮಾಡಲಾಗಿದೆ. ಸುದೀಪ್​ಗೆ ತೆಲುಗಿನಲ್ಲೂ ಅಪಾರ ಅಭಿಮಾನಿಗಳಿರುವ ಕಾರಣ, ಚಿತ್ರ ಅಲ್ಲೂ ಯಶಸ್ವಿಯಾಗುವುದನ್ನು ನಿರೀಕ್ಷಿಸಲಾಗುತ್ತಿದೆ. ಪ್ರಸ್ತುತ ಟ್ರೈಲರ್ ಉತ್ತಮ ಪ್ರತಿಕ್ರಿಯೆಗಳನ್ನು ಪಡೆದುಕೊಳ್ಳುತ್ತಿದೆ.

Related Articles

Stay Connected

10,000FansLike
15,000FollowersFollow
5,000FollowersFollow
100,000SubscribersSubscribe

Latest Articles