21.8 C
Bengaluru
Friday, March 24, 2023
spot_img

ಭಜರಂಗಿ 2 ಸಿನಿಮಾ ಪ್ರಿ ರಿಲೀಸ್ ಇವೆಂಟ್ ಗೆ ಕ್ಷಣಗಣನೆ..! Exclusive

ಸ್ಯಾಂಡಲ್ ವುಡ್ ನ ಬಹು ನಿರೀಕ್ಷೆಯ ಶಿವಣ್ಣ ಅಭಿಮಾನಿಗಳು ತುದಿಗಾಲಲ್ಲಿ ನಿಂತು ಕಾಯುತ್ತಿರುವ ಭಜರಂಗಿ 2 ಚಿತ್ರ ಇದೇ ಅಕ್ಟೋಬರ್ 29 ರಂದು ರಾಜ್ಯಾದ್ಯಂತ ತೆರೆಗೆ ಬರ್ತಿದೆ.

ಇಂದು  ಭಜರಂಗಿ 2 ಚಿತ್ರದ ಪ್ರಿ ರಿಲೀಸ್ ಈವೆಂಟ್ ನಡೆಯುತ್ತಿದ್ದು, ಈ ಕಾರ್ಯಕ್ರಮಕ್ಕೆ ರಾಕಿಂಗ್ ಸ್ಟಾರ್ ಯಶ್, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಮುಖ್ಯ ಅತಿಥಿಗಳಾಗಿದ್ದಾರೆ. ಜೊತೆಗೆ ಸ್ಯಾಂಡಲ್ ವುಡ್ ನ ಹಲವು ದಿಗ್ಗಜರೂ ಈಗಾಗಲೇ  ಆಗಮಿಸಿದ್ದು ಕಾರ್ಯಕ್ರಮ ಕೆಲವೇ ಕ್ಷಣಗಳಲ್ಲಿ ಪ್ರಾರಂಭವಾಗಲಿದೆ.

ಸಿನಿಮಾದ ಟ್ರೈಲರ್ ಈಗಾಗಲೇ ಭಾರೀ ಮೆಚ್ಚುಗೆ ಪಡೆದಿದೆ. ಶಿವಣ್ಣ ಜೊತೆಗೆ ಭಾವನಾ ಮೆನನ್, ಶ್ರುತಿ ಮುಂತಾದವರು ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

****

Related Articles

Stay Connected

10,000FansLike
15,000FollowersFollow
5,000FollowersFollow
100,000SubscribersSubscribe

Latest Articles