23.8 C
Bengaluru
Thursday, December 8, 2022
spot_img

‘ರೈಡರ್’ ಎಲ್ಲರಿಗೂ ಕನೆಕ್ಟ್ ಆಗುವಂತ ಸಿನಿಮಾ: ನಿಖಿಲ್

ವರ್ಷಾಂತ್ಯಕ್ಕೆ (ಡಿಸೆಂಬರ್​ 24) ನಿಖಿಲ್​ ಕುಮಾರಸ್ವಾಮಿ​ ಅಭಿನಯದ ‘ರೈಡರ್​’ ಸಿನಿಮಾ ತೆರೆಗೆ ಬಂದಿದೆ. ಸಿನಿಮಾದಲ್ಲಿ ನಿಖಿಲ್​ ಸಖತ್​ ಆ್ಯಕ್ಷನ್ ​ನಲ್ಲಿ ಮಿಂಚಿದ್ದು, ಲವ್​​ ಸ್ಟೋರಿ ಹೈಲೈಟ್​ ಆಗಿದೆ ಎಂದು ಪ್ರೇಕ್ಷಕರು ಹೇಳುತ್ತಿದ್ದಾರೆ. ಈ ಸಿನಿಮಾದಲ್ಲಿ ವಿಲನ್​ ಆಗಿ ಗರುಡ ರಾಮ್​ ಕಾಣಿಸಿಕೊಂಡಿದ್ದಾರೆ. ವಿಜಯ್​ ಕುಮಾರ್​ ಕೊಂಡ ಅವರು ‘ರೈಡರ್​’ ಚಿತ್ರಕ್ಕೆ ಆ್ಯಕ್ಷನ್​ ಕಟ್​ ಹೇಳಿದ್ದಾರೆ.

ಈ ಚಿತ್ರದ ಬಗ್ಗೆ ನಿಖಿಲ್​ ಭಾವುಕರಾಗಿ ಮಾತನಾಡಿದ್ದಾರೆ. ‘ರೈಡರ್​’ ಸಿನಿಮಾ ದೊಡ್ಡ ಸ್ಪರ್ಧೆ ಎದುರಿಸುತ್ತಿದೆ. ಈಗ ದೊಡ್ಡ ಬಜೆಟ್​ನ ಹಲವು ಸಿನಿಮಾಗಳು ತೆರೆಗೆ ಬರುತ್ತಿವೆ. ಜನವರಿಯಲ್ಲೂ ಹಲವು ಚಿತ್ರಗಳು ರಿಲೀಸ್​ ಆಗುತ್ತಿವೆ. ಚಿತ್ರದಲ್ಲಿ ದೊಡ್ಡ ತಾರಾಬಳಗವಿದೆ. ಹಿರಿಯ ನಟ ದತ್ತಣ್ಣ, ಗರುಡ ರಾಮ್, ಚಿಕ್ಕಣ್ಣ, ಶೋಭರಾಜ್, ಶಿವರಾಜ್.ಕೆ.ಆರ್.ಪೇಟೆ, ಬಿಗ್​ ಬಾಸ್​ ವಿನ್ನರ್​ ಮಂಜು ಪಾವಗಡ, ನಿಹಾರಿಕ ಸೇರಿದಂತೆ ಅನೇಕರು ಚಿತ್ರದಲ್ಲಿದ್ದಾರೆ. ಸಿನಿಮಾ

Related Articles

Stay Connected

10,000FansLike
15,000FollowersFollow
5,000FollowersFollow
100,000SubscribersSubscribe

Latest Articles