ಖ್ಯಾತ ನಟಿ ರಮ್ಯ ನಿರ್ಮಾಣದ, ರಾಜ್ ಬಿ ಶೆಟ್ಟಿ ನಿರ್ದೇಶನದ “ಸ್ವಾತಿ ಮುತ್ತಿನ ಮಳೆ ಹನಿಯೇ” ಚಿತ್ರದ ನಾಯಕಿಯಾಗಿ ಸಿರಿ ರವಿಕುಮಾರ್ ನಟಿಸಿದ್ದಾರೆ. ಈ ಚಿತ್ರದಲ್ಲಿ ಸಿರಿ ರವಿಕುಮಾರ್ ಪ್ರೇರಣಾ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಕುರಿತು ಚಿತ್ರತಂಡದಿಂದ ಹೊಸ ಪೋಸ್ಟರ್ ಬಿಡುಗಡೆಯಾಗಿದೆ.

ಈಗಾಗಲೇ ಸಿನಿಮಾ ಚಿತ್ರೀಕರಣ ಕಂಪ್ಲೀಟ್ ಆಗಿದ್ದು ಸಿನಿಮಾತಂಡ ಪೋಸ್ಟ್ ಪ್ರೊಡಕ್ಷನ್ ನಲ್ಲಿ ಬ್ಯುಸಿ ಆಗಿದೆ…ಚಿತ್ರದಲ್ಲಿ ರಾಜ್ ಬಿ ಶೆಟ್ಟಿ ನಿರ್ದೇಶನದ ಜೊತೆಯಲ್ಲಿ ನಟನೆಯನ್ನೂ ಮಾಡ್ತಿದ್ದಾರೆ…ರಮ್ಯಾ ಆಪಲ್ ಬ್ಯಾಕ್ಸ್ ಸಂಸ್ಥೆ ಮೂಲಕ ಸಿನಿಮಾಗೆ ಬಂದವಾಳ ಹಾಕಿದ್ದಾರೆ..
ಸ್ವಾತಿ ಮುತ್ತಿನ ಮಳೆ ಹನಿಯೇ ಸಿನಿಮಾದ ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.