29.4 C
Bengaluru
Sunday, February 5, 2023
spot_img

ಹೊಸಪೇಟೆಯಲ್ಲಿ ದರ್ಶನ್ ಮೇಲೆ ನಡೆದ ಕೃತ್ಯ ಮನಸ್ಸಿಗೆ ನೋವುಂಟು ಮಾಡಿದೆ-ಶಿವಣ್ಣ

ನೆನ್ನೆ ಹೊಸಪೇಟೆಯಲ್ಲಿ ದರ್ಶನ್ ಅವರ ಮೇಲೆ ನಡೆದ ಕೃತ್ಯ ನನ್ನ ಮನಸ್ಸಿಗೆ ನೋವುಂಟು ಮಾಡಿದೆ. ಕಲಾವಿದರೆಲ್ಲ ಒಂದೇ ಕುಟುಂಬಕ್ಕೆ ಸೇರಿದವರು. ಈ ರೀತಿಯ ಅಮಾನವೀಯ ಘಟನೆ ಒಂದೇ ಮನೆಯವರಂತಿರುವ ಎಲ್ಲರಿಗೂ ನೋವುಂಟು ಮಾಡುತ್ತದೆ. ಮನುಷ್ಯತ್ವ ಮರೆತು ಯಾರೂ ಈ ರೀತಿಯ ಕೃತ್ಯಗಳನ್ನು ನಡೆಸಬಾರದು ಎಂದು ವಿನಂತಿಸುತ್ತೇನೆ …ಅಭಿಮಾನದಿಂದ ಪ್ರೀತಿಯನ್ನು ತೋರಿ ದ್ವೇಷ – ಅಗೌರವವನ್ನಲ್ಲ ಎಂದಿದ್ದಾರೆ ಶಿವರಾಜ್‌ ಕುಮಾರ್‌..

Related Articles

Stay Connected

10,000FansLike
15,000FollowersFollow
5,000FollowersFollow
100,000SubscribersSubscribe

Latest Articles