ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಯಶ್ ಅವರ ಟಾಕ್ಸಿಕ್ ಸಿನಿಮಾಗೇ ವಿಶ್ ಮಾಡಿದ್ದಾರೆ. ತಮ್ಮ ಎಕ್ಸ್ ಖಾತೆಯಲ್ಲಿ “ಶುಭಾಶಯಗಳು… @TheNameIsYash ಪ್ರವಾಹದ ವಿರುದ್ಧ ಈಜಲು ಯಾವಾಗಲೂ ಹೆಚ್ಚಿನ ಧೈರ್ಯ ಬೇಕಾಗುತ್ತದೆ.ನೀವು ಇಟ್ಟಿರುವ ಈ ಹೊಸ ಹೆಜ್ಜೆಯು, ನಿಮ್ಮ ಗುರಿಯನ್ನು ತಲುಪಲು ಸಹಕಾರಿಯಾಗಲಿ ಎಂದು ಹಾರೈಸುತ್ತೇನೆ.ಒಳ್ಳೆಯದಾಗಲಿ!” ಎಂದು ವಿಶ್ ಮಾಡಿದ್ದಾರೆ.
Post Views: 76