new updates News news updates ಪಿಚ್ಚರ್ EXCLUSIVE ಪಿಚ್ಚರ್ SPECIAL ಪಿಚ್ಚರ್ UPDATE

ಧರ್ಮಸ್ಥಳ, ಕುಕ್ಕೆ ಸುಬ್ರಮಣ್ಯ ಕ್ಕೆ ಭೇಟಿ ನೀಡಿದ ಡಿವೈನ್ ಸ್ಟಾರ್

ಧರ್ಮಸ್ಥಳ, ಕುಕ್ಕೆ ಸುಬ್ರಮಣ್ಯ ಕ್ಕೆ ಭೇಟಿ ನೀಡಿದ ಡಿವೈನ್ ಸ್ಟಾರ್
  • PublishedApril 8, 2026

ಡಿವೈನ್ ಸ್ಟಾರ್ ರಿಷಬ್ ಶೆಟ್ಟಿಯವರು ತಮ್ಮ ಕುಟುಂಬ ಸಮೇತ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ. ಶ್ರೀ ಮಂಜನಾಥನ ದರ್ಶನ ಪಡೆದು,ಧರ್ಮಾಧಿಕಾರಿಗಳಾದ ಡಾ. ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿದ್ದಾರೆ.ಇದರ ಜತೆಗೆ ಶ್ರೀ ಕುಕ್ಕೆ ಸುಬ್ರಮಣ್ಯ ದೇವಸ್ಥಾನಕ್ಕೂ ಭೇಟಿ ನೀಡಿರುವ ರಿಷಬ್ ದೇವರ ಆಶೀರ್ವಾದ ಪಡೆದಿದ್ದಾರೆ.

Written By
Kannada Picchar

Leave a Reply

Your email address will not be published. Required fields are marked *