new updates News news updates ಪಿಚ್ಚರ್ EXCLUSIVE ಪಿಚ್ಚರ್ SPECIAL ಪಿಚ್ಚರ್ stories ಪಿಚ್ಚರ್ UPDATE

‘ಕೇಡಿ : ದಿ ಡೆವಿಲ್ ‘ ಸಿನಿಮಾದ ಟ್ರೈಲರ್ ಬಿಡುಗಡೆ

‘ಕೇಡಿ : ದಿ ಡೆವಿಲ್ ‘ ಸಿನಿಮಾದ ಟ್ರೈಲರ್ ಬಿಡುಗಡೆ
  • PublishedApril 22, 2026

ಶೋ ಮ್ಯಾನ್ ಜೋಗಿ ಪ್ರೇಮ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ಕೇಡಿ: ದಿ ಡೆವಿಲ್ ಚಿತ್ರದ ಬಗ್ಗೆ ಕುತೂಹಲ ದಿನೇ ದಿನೇ ಹೆಚ್ಚಾಗುತ್ತಿದೆ.ಇತ್ತೀಚಿಗಷ್ಟೇ ಬಿಡುಗಡೆಯಾದ ಟೀಸರ್ ಗೆ ಬಾರಿ ಮೆಚ್ಚುಗೆ ವ್ಯಕ್ತವಾಗಿದ್ದು, ಟ್ರೈಲರ್ ಗಾಗಿ ಎಲ್ಲರೂ ಕಾತುರದಿಂದ ಕಾಯುತ್ತಿದ್ದರು.

ಇದೀಗ ಆ ಗಳಿಗೆ ಬಂದಿದೆ.ಸಿನಿಮಾದ ಟ್ರೈಲರ್ ಇಂದು ಸಂಜೆ 7:03 ಕ್ಕೆ ಅನಂದ್ ಆಡಿಯೋ ಅಧಿಕೃತ ಯೂಟ್ಯೂಬ್ ಚಾನಲ್ ನಲ್ಲಿ ಬಿಡುಗಡೆಯಾಗಿದೆ.ಸಂಜಯ್ ದತ್ತ, ಶಿಲ್ಪಾ ಶೆಟ್ಟಿ, ರಮೇಶ್ ಅರವಿಂದ್, ರವಿಚಂದ್ರನ್ ರಂತಹ ಕಲಾವಿದರು ಒಂದೇ ಫ್ರೇಮ್ ನಲ್ಲಿ ಕಾಣಿಸಲಿದ್ದು,ಸಿನಿ ಪ್ರಿಯರ ಕುತೂಹಲವನ್ನ ಇಮ್ಮಡಿಗೊಳಿಸಿದೆ.

Written By
Kannada Picchar

Leave a Reply

Your email address will not be published. Required fields are marked *