News

ಈ ವಾರ ತೆರೆಗೆ ‘ಚೆಡ್ಡಿ ದೋಸ್ತ್ ಕಡ್ಡಿ ಅಲ್ಲಾಡುಸ್ಬುಟ್ಟ’

ಈ ವಾರ ತೆರೆಗೆ ‘ಚೆಡ್ಡಿ ದೋಸ್ತ್ ಕಡ್ಡಿ ಅಲ್ಲಾಡುಸ್ಬುಟ್ಟ’
  • PublishedSeptember 16, 2021

ವಲ್ರ್ಡ್ ಬುಕ್ ಆಫ್ ರೆಕಾರ್ಡ್ಸ್ ನ ರೆಡ್ ವೈಟ್ ಖ್ಯಾತಿಯ ಸೆವೆನ್ ರಾಜ್ ನಟನೆ ಹಾಗೂ ನಿರ್ಮಾಣದ ‘ಚೆಡ್ಡಿ ದೋಸ್ತ್ ಕಡ್ಡಿ ಅಲ್ಲಾಡುಸ್ಬುಟ್ಟ’ ಚಿತ್ರ ಈ ವಾರ ರಾಜ್ಯಾದ್ಯಂತ ಅದ್ಧೂರಿಯಾಗಿ ಬಿಡುಗಡೆ ಆಗುತ್ತಿದೆ.  ಚಿತ್ರಮಂದಿರದಲ್ಲಿ ಪ್ರೆಕ್ಷಕರಿಗೆ 50% ಅವಕಾಶ ಮಾತ್ರ ನೀಡಿದರೂ ಸಹ ಯಾವುದಕ್ಕೂ ಚಿಂತಿಸದೆ ಅದ್ಧೂರಿ ಪ್ರಚಾರ ಮಾಡುವ ಮೂಲಕ ಚಿತ್ರವನ್ನು ಹೊರತರುತ್ತಿದ್ದಾರೆ.

ಚಿತ್ರ ತಂಡದ ಪ್ರಕಾರ ಈ ಚೆಡ್ಡಿ ದೋಸ್ತ್ ಕಡ್ಡಿ ಅಲ್ಲಾಡುಸ್ಬುಟ್ಟ ಚಿತ್ರವನ್ನು ಪ್ರೇಕ್ಷಕರು ಇಷ್ಟಪಡುತ್ತಾರೆ ಎಂಬ ಭರವಸೆಯನ್ನು ಹೊಂದಿದ್ದಾರೆ.ಸೆವೆನ್ ರಾಜ್ ಪ್ರೊಡಕ್ಷನ್ ಅಡಿಯಲ್ಲಿ ರೆಡ್ ಅಂಡ್ ವೈಟ್ ಖ್ಯಾತಿಯ ಸೆವೆನ್ ರಾಜ್ ಅವರ ನಿರ್ಮಾಣದ ಚಡ್ಡಿ ದೋಸ್ತ್ ಕಡ್ಡಿ ಅಲ್ಲಾಡುಸ್ಬುಟ್ಟ ಹಾಸ್ಯದ ಜೊತೆ ಸ್ನೇಹ, ಪ್ರೀತಿಯ ಕಥಾ ಹಂದರವನ್ನು ಹೊಂದಿದೆ.

****

Written By
Kannadapichhar

Leave a Reply

Your email address will not be published. Required fields are marked *