News

ಎಲ್ಲೆಲ್ಲಿ ನೋಡಲಿ, ನಿನ್ನನ್ನೇ ಕಾಣುವೆ ರಾಘಣ್ಣ ಜೊತೆ ಪುನೀತ್ ಕೊನೆಯ ಹಾಡು!

ಎಲ್ಲೆಲ್ಲಿ ನೋಡಲಿ, ನಿನ್ನನ್ನೇ ಕಾಣುವೆ ರಾಘಣ್ಣ ಜೊತೆ ಪುನೀತ್ ಕೊನೆಯ ಹಾಡು!
  • PublishedNovember 4, 2021

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರೊಂದಿಗೆ ಕೊನೆಯದಾಗಿ ಹಾಡಿದ ವಿಡಿಯೋವೊಂದನ್ನು ಅವರ ಸಹೋದರ ರಾಘವೇಂದ್ರ ರಾಜ್ ಕುಮಾರ್ ಹಂಚಿಕೊಂಡಿದ್ದಾರೆ.

ತಮ್ಮ ಕುಟುಂಬದ ಬಾಲಕನೋರ್ವನ ಹುಟ್ಟುಹಬ್ಬದ ಸಂದರ್ಭದಲ್ಲಿ ಪುನೀತ್ ರಾಜ್ ಕುಮಾರ್, ಆ ಬಾಲಕನಿಗೆ ಸಂತೋಷದಿಂದ ಕೇಕ್ ತಿನ್ನಿಸಿ, ಸಹೋದರ ರಾಘವೇಂದ್ರ ರಾಜ್ ಕುಮಾರ್ ಜೊತೆಗೆ ಎಲ್ಲೆಲ್ಲಿ ನೋಡಲಿ, ನಿನ್ನನ್ನೇ ಕಾಣುವೆ ಹಾಡನ್ನು ಹಾಡಿದ್ದಾರೆ.

ಪುನೀತ್ ರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್ ಜೊತೆಯಾಗಿ ಇದೇ ಕೊನೆಯದಾಗಿದ್ದು, ಆ ವಿಡಿಯೋವನ್ನು ರಾಘವೇಂದ್ರ ರಾಜ್ ಕುಮಾರ್ ತಮ್ಮ ಇನ್ಸಾಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದಾರೆ.

****

Written By
Kannadapichhar

Leave a Reply

Your email address will not be published. Required fields are marked *