News news updates ಅರ್ಜುನ್ ಜನ್ಯ ಅವರಿಗೆ ಗೌರವ ಡಾಕ್ಟರೇಟ್ ByKannada Picchar PublishedApril 6, 2026 ಬೆಂಗಳೂರಿನ ವಿಶ್ವ ವಿದ್ಯಾಲಯದ 5 ನೇ ಘಟಿಕೋತ್ಸವದಲ್ಲಿ ಕನ್ನಡ ಸಿನಿಮಾ ರಂಗದ ಸಂಗೀತ ಮಾಂತ್ರಿಕ ಅರ್ಜುನ್ ಜನ್ಯ ಅವರಿಗೆ ಗೌರವ ಡಾಕ್ಟರೇಟ್ ಲಭಿಸಿದೆ. ಅರ್ಜುನ್ ಜನ್ಯ ಅವರು ಸಂಗೀತ ಕ್ಷೇತ್ರಕ್ಕೆ ನೀಡಿರುವ ಅಪಾರ ಕೊಡುಗೆಯನ್ನ ಗುರುತಿಸಿ ಗೌರವ ಡಾಕ್ಟರೇಟ್ ಪದವಿಯನ್ನು ನೀಡಿದ್ದಾರೆ. Post Views: 3