ಜೇಮ್ಸ್ ಪ್ರೀ ರಿಲೀಸ್ ಕಾರ್ಯಕ್ರಮಕ್ಕೆ ಡೇಟ್ ಫಿಕ್ಸ್ !

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಜೂಮ್ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ ಮಾರ್ಚ್ ಹದಿನೇಳರಂದು ಸಿನೆಮಾ ದೇಶದಾದ್ಯಂತ ತೆರೆಗೆ ಬರಲಿದ್ದು ಸಿನೆಮಾ ಬಿಡುಗಡೆಗೂ ಮುನ್ನವೇ ಚಿತ್ರದ ಪ್ರೀ ರಿಲೀಸ್ ಕಾರ್ಯಕ್ರಮಕ್ಕೆ ಸಿನಿಮಾತಂಡ ಸಿದ್ಧತೆ ನಡೆದಿದೆ… ಮಾರ್ಚ್ 6 ಕ್ಕೆ ಜೇಮ್ಸ್ ಸಿನಿಮಾದ ಪ್ರೀ ರಿಲೀಸ್ ಕಾರ್ಯಕ್ರಮ.

ಈಗಾಗಲೇ ಎಲ್ಲರಿಗೂ ತಿಳಿದಿರುವಂತೆ ಹೊಸಪೇಟೆ ಯಲ್ಲಿ ಪುನೀತ್ ರಾಜ್ ಕುಮಾರ್ ಅವರಿಗೆ ಅತಿ ಹೆಚ್ಚು ಅಭಿಮಾನಿಗಳಿದ್ದಾರೆ ಹಾಗಾಗಿ ಜೇಮ್ಸ್ ಪ್ರೀ ರಿಲೀಸ್ ಕಾರ್ಯಕ್ರಮ ಹೊಸಪೇಟೆಯಲ್ಲಿ ಮಾಡಲು ಸಿನಿಮಾತಂಡ ನಿರ್ಧಾರ ಮಾಡಿದೆ …ಹೊಸಪೇಟೆಯ ಪುನೀತ್ ರಾಜ್ ಕುಮಾರ್ ಜಿಲ್ಲಾ ಕ್ರೀಡಾಂಗಣ ದಲ್ಲಿ ಕಾರ್ಯಕ್ರಮ ನಡೆಯಲಿದೆ …
