News

KGF 2 ರಿಲೀಸ್ ಡೇಟ್ ಅನೌನ್ಸ್..

KGF 2 ರಿಲೀಸ್ ಡೇಟ್ ಅನೌನ್ಸ್..
  • PublishedAugust 23, 2021

ಸ್ಯಾಂಡಲ್‍ವುಡ್ ಬಹುನೀರಿಕ್ಷಿತ ಯಶ್ ಅಭಿನಯದ ಕೆಜಿಎಫ್ ಸಿನಿಮಾ ಬಿಡಿಗಡೆಯ ದಿನಾಂಕವನ್ನು ನಟ ಯಶ್ ಟ್ವೀಟ್ ಮಾಡುವ ಮೂಲಕವಾಗಿ ತಿಸಳಿಸಿದ್ದಾರೆ.

ರಾಕಿ ಬಾಯ್ ಟ್ವಟ್

ಇಂದಿನ ಅನಿಶ್ಚಿತತೆಗಳು ನಮ್ಮ ಸಂಕಲ್ಪವನ್ನು ವಿಳಂಬಗೊಳಿಸುತ್ತವೆ. ಆದರೆ ನಾವು ಈ ಮೊದಲೇ ಭರವಸೆ ನೀಡಿದಂತೆ 2022ರ ಏಪ್ರಿಲ್ 14ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಮಾಡುತ್ತೇವೆ ಎಂದು ಟ್ವೀಟ್ ಮಾಡಿದ್ದಾರೆ.

ಕೆಜಿಎಫ್ ಸಿನಿಮಾ ರಾಷ್ಟ್ರ ಮಟ್ಟದಲ್ಲಿ ಮಾತ್ರವಲ್ಲ ಅಂತರಾಷ್ಟ್ರೀಯ ಮಟ್ಟದಲ್ಲಿ ಸಹ ಸದ್ದು ಮಾಡಿದೆ ಎಂಬುದಕ್ಕೆ ಇದೊಂದು ಉತ್ತಮ ಉದಾಹರಣೆಯಾಗಿದೆ. ಕೆಜಿಎಫ್ ಮೊದಲ ಭಾಗವನ್ನು ನೋಡಿದ ಅಭಿಮಾನಿಗಳು 2ನೇ ಭಾಗವನ್ನು ನೋಡಲು ಕಾತುರರಾಗಿದ್ದಾರೆ. ಇದೀಗ ಸಿನಿಮಾ ಬಿಡುಗಡೆಯ ದಿನಾಂಕವನ್ನು ತಿಳಿದ ಅಭಿಮಾನಿಗಳು ಸಖತ್ ಖುಷಿಯಾಗಿದ್ದಾರೆ. ಕೆಜಿಎಫ್ ಸಿನಿಮಾದ ನಿರ್ದೆಶಕ ಪ್ರಶಾಂತ್ ನೀಲ್ ಸಿನಿಮಾ ಕೂಡಾ ಈ ಕುರಿತಾಗಿ ಟ್ವೀಟ್ ಮಾಡಿದ್ದಾರೆ.

****

Written By
Kannadapichhar

Leave a Reply

Your email address will not be published. Required fields are marked *