ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಹಾಗೂ ಬಾಲಿವುಡ್ ಸುಲ್ತಾನ್ ಸಲ್ಮಾನ್ ಖಾನ್ ಅವರು ಅದ್ಭುತವಾದ ಹಾಗೂ ಆತ್ಮೀಯ ಮಿತ್ರರೆಂಬುದು ಎಲ್ಲರಿಗೂ ತಿಳಿದಿರುವ ವಿಷ್ಯ.ದಬಾಂಗ್ 3 ಸಿನಿಮಾದಲ್ಲಿ ಒಂದೇ ಸ್ಕ್ರೀನ್ ಹಂಚಿಕೊಂಡಿದ್ದ ಇವರ ಸ್ನೇಹವನ್ನು ಇಬ್ಬರ ಅಭಿಮಾನಿಗಳು ಕೊಂಡಾಡಿದ್ದಾರೆ. ಇದೀಗ ಮತ್ತೆ ಇಬ್ಬರು ಜೊತೆಗಿರುವ ಹೊಸ ಫೋಟೋ ವೊಂದು ಸಖತ್ ವೈರಲ್ ಆಗುತ್ತಿದೆ, ಮತ್ತೆ ಒಟ್ಟಿಗೆ ಸಿನಿಮಾ ಮಾಡ್ತಾರಾ ಎನ್ನುವ ಪ್ರಶ್ನೆಗಳು ಎದ್ದಿದೆ.

Written By
Kannada Picchar

Leave a Reply

Your email address will not be published. Required fields are marked *