ನಟ ರವಿಚಂದ್ರನ್ ತಾಯಿ ನಿಧನ!
ರವಿಚಂದ್ರನ್ ಅವರ ತಾಯಿ ಶ್ರೀಮತಿ ಪಟ್ಟಮ್ಮಾಳ್ ವೀರಾಸ್ವಾಮಿ ಅವರು ಇಂದು ಬೆಳಿಗ್ಗೆ 6.30ಕ್ಕೆ ನಿಧನಹೊಂದಿದ್ದಾರೆ. 83 ವಯಸ್ಸಿನ ಪಟ್ಟಮ್ಮಾಳ್ ಅವರಿಗೆ ರವಿಚಂದ್ರನ್, ಬಾಲಾಜಿ ಮತ್ತು ಮೂವರು ಹೆಣ್ಣು ಮಕ್ಕಳಿದ್ದಾರೆ. ದೀರ್ಘಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಪಟ್ಟಮ್ಮಾಳ್ ಅವರನ್ನು ಸುಗುಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. …

ಸಾಕಷ್ಟು ದಿನಗಳಿಂದ ರವಿಂದ್ರನ್ ಅವರ ತಾಯಿ ಅಲ್ಜಮೈರ್ ನಿಂದ ಬಳಲುತ್ತಿದ್ದರು…ಕ್ರೇಜಿ ಸ್ಟಾರ್’ ರವಿಚಂದ್ರನ್ ತಂದೆ-ತಾಯಿಯ ಬಗ್ಗೆ ಅಪಾರ ಪ್ರೀತಿ ಇಟ್ಟುಕೊಂಡಿದ್ದರು… ಅವರ ತಾಯಿ ಪಟ್ಟಮ್ಮಾಳ್ ಅವರಿಗೆ ಹಲವು ವರ್ಷಗಳಿಂದ ಆರೋಗ್ಯ ಸಮಸ್ಯೆ ಕಾಡುತ್ತಿತ್ತು ಸಂಜೆ ಅಂತ್ಯ ಕ್ರಿಯೆಗೆ ಸಿದ್ದತೆ ಮಾಡಲಾಗಿದೆ..

