ವೈರಲ್ ಆಗೆ ಬಿಡ್ತು ರಶ್ಮಿಕಾ ವಿಜಯ್ ದೇವರಕೊಂಡ ವೆಡ್ಡಿಂಗ್ ಕಾರ್ಡ್
ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ವಿವಾಹದ ಸುದ್ದಿ ಅಧಿಕೃತವಾಗಿದಂತೆ ಕಾಣುತ್ತಿದೆ.. ಮದ್ವೆ ಕಾರ್ಡ್ ವೈರಲ್ ಆಗಿದ್ದು, ಫೆಬ್ರವರಿ 26 ರಂದು ಮದುವೆ ನಡೆಯಲಿದೆ ಎನ್ನಲಾಗಿದೆ. ಹೈದರಾಬಾದ್ನಲ್ಲಿ ಮಾರ್ಚ್ 4 ರಂದು ಆರತಕ್ಷತೆ ಕಾರ್ಯಕ್ರಮ ಆಯೋಜಿಸಲಾಗಿದೆ. ಬಹಳ ಸಮಯದಿಂದ ಪ್ರೀತಿಸುತ್ತಿದ್ದ ಈ ಜೋಡಿಯ ಮದುವೆ ಬಗ್ಗೆ ಅಭಿಮಾನಿಗಳು ಖುಷಿಯಾಗಿದ್ದಾರೆ
ಹೌದು.. ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮದುವೆಗೆ ಅತಿಥಿಗಳನ್ನು ಆಹ್ವಾನಿಸುತ್ತಿದ್ದಾರೆ. ಈ ರೀತಿ ಆಹ್ವಾನ ನೀಡಿದವರ ಪೈಕಿ ಒಬ್ಬರು ಮದುವೆ ಆಮಂತ್ರಣ ಪತ್ರವನ್ನು ವೈರಲ್ ಮಾಡಿದ್ದಾರೆ. ವಿವಾಹ ಆಮಂತ್ರಣ ಬಾಕ್ಸ್ ಅಲ್ಲಿ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಎಂದು ಬರೆದಿದೆ. ಆಮಂತ್ರಣ ಪತ್ರದಲ್ಲಿ ಮದುವೆ ಫೆಬ್ರವರಿ 26ರಂದು ನಡೆಯಲಿದೆ ಎಂದು ಬರೆಯಲಾಗಿದೆ.
ಇನ್ನೂ.. ಹೈದರಾಬಾದ್ ಅಲ್ಲಿರುವ ವಿಜಯ್ ಅಭಿಮಾನಿಗಳಿಗೋಸ್ಕರ ವಿಶೇಷ ಆರತಕ್ಷತೆ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆಯಂತೆ.. ಮಾರ್ಚ್ 4ರಂದು ಹೈದರಾಬಾದ್ನ ತಾಜ್ ಕೃಷ್ಣಾದಲ್ಲಿ ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ.
ಸಾಕಷ್ಟು ಪ್ರೀತಿಸುತ್ತಿದ್ದ ವಿಜಯ್ ಮತ್ತು ರಶ್ಮಿಕಾ ಈಗ ಮದುವೆಯಾಗುತ್ತಿದ್ದಾರೆ. ಅವರ ವಿವಾಹದ ಸುದ್ದಿ ಬಗ್ಗೆ ಸಾಕಷ್ಟು ಗಾಸಿಪ್ ಹರಿದಾಡಿತ್ತು. ಇತ್ತೀಚೆಗೆ, ಅವರಿಬ್ಬರ ನಿಶ್ಚಿತಾರ್ಥ ಕೂಡ ನಡೆದಿದೆ ಎನ್ನಲಾಗಿತ್ತು.. ಬಟ್ ಅವರ ಮದುವೆಯ ಪತ್ರದಿಂದ ಎಲ್ಲವೂ ಅಧಿಕೃತವಾದಂತೆ ಅನಿಸುತ್ತಿದೆ..
ವೈರಲ್ ಆಗೆ ಬಿಡ್ತು ರಶ್ಮಿಕಾ ದೇವರಕೊಂಡ ವೆಡ್ಡಿಂಗ್ ಕಾರ್ಡ್