ರಕ್ಷಿತ್ ಶೆಟ್ಟಿ ಮತ್ತು ಅವರ ನಿರ್ಮಾಣ ಸಂಸ್ಥೆ ಪರಂವಾ ಸ್ಟುಡಿಯೋಸ್‌ಗೆ ದೆಹಲಿ ಹೈಕೋರ್ಟ್ ಭಾರೀ ದಂಡ ವಿಧಿಸಿದೆ. ರಕ್ಷಿತ್ ಶೆಟ್ಟಿ ನಿರ್ಮಾಣದ ‘ಬ್ಯಾಚುಲರ್ ಪಾರ್ಟಿ’ ಚಿತ್ರದಲ್ಲಿ ಅನುಮತಿಯಿಲ್ಲದೆ ಎರಡು ಹಾಡುಗಳನ್ನು ಬಳಸಿಕೊಂಡಿದ್ದಕ್ಕಾಗಿ ನ್ಯಾಯಾಲಯವು ಒಟ್ಟು 25 ಲಕ್ಷ ರೂಪಾಯಿ ಪಾವತಿಸುವಂತೆ ಆದೇಶಿಸಿದೆ.

Written By
Kannada Picchar

Leave a Reply

Your email address will not be published. Required fields are marked *